ನಾಳೆ‌ ಎಸ್‌ಎಸ್‌ಎಲ್‌ಸಿ‌ ಪರೀಕ್ಷೆ-3 ರ ಫಲಿತಾಂಶ

ನಾಳೆ‌ ಎಸ್‌ಎಸ್‌ಎಲ್‌ಸಿ‌ ಪರೀಕ್ಷೆ-3 ರ ಫಲಿತಾಂಶ

ಬೆಂಗಳೂರು: ಆಗಸ್ಟ್ 2ರಿಂದ 9 ರವರೆಗೆ ನಡೆದಿದ್ದ SSLC ಪರೀಕ್ಷೆ 3ರ ಫಲಿತಾಂಶ ಪ್ರಕಟ ಮಾಡಲಾಗಿದೆ. ನಾಳೆ ಮಧ್ಯಾಹ್ನ 12 ಗಂಟೆಯ ನಂತರ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. https://karresults nic-in ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ಈ ಬಗ್ಗೆ ಮಾಹಿತಿ ಸಿಕ್ಕಿದೆ..