T20WC|INDvsRSA: ಟಾಸ್‌ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

T20WC|INDvsRSA: ಟಾಸ್‌ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ಪರ್ಥ್: 2022 ರ ಟಿಟ್ವೆಂಟಿ ವಿಶ್ವಕಪ್‌ನಲ್ಲಿ ಇಂದು ಭಾರತ ದಕ್ಷಿಣ ಆಫ್ರಿಕಾ ಮುಖಾಮುಖಿ ಆಗುತ್ತಿವೆ. ಟಾಸ್ ಗೆದ್ದ ‌ ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ. 

ಈಗಾಗಲೇ ಭಾರತ ಆಡಿರುವ ಎರಡು ಪಂದ್ಯಗಳನ್ನು ಗೆದ್ದು ಅಗ್ರಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ ಆಡಿರುವ ಎರಡು ಪಂದ್ಯದಲ್ಲಿ ಒಂದು ಪಂದ್ಯ ರದ್ದಾಗಿದ್ದರೆ, ಒಂದು ಪಂದ್ಯದಲ್ಲಿ ಗೆಲುವು ಕಂಡಿದೆ.‌