ಅಂಡರ್-19 ಕ್ರಿಕೆಟ್ ವಿಶ್ವಕಪ್ 2024ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ದುಬೈ: ಅಂಡರ್-19 ಪುರುಷರ ಕ್ರಿಕೆಟ್ ವಿಶ್ವಕಪ್ 2024ರ ಟೂರ್ನಿಯನ್ನು ಶ್ರೀಲಂಕಾದಿಂದ ದಕ್ಷಿಣ ಆಫ್ರಿಕಾಕ್ಕೆ ಸ್ಥಳಾಂತರಿಸಿರುವ ಐಸಿ
ಐದು ಬಾರಿಯ ಚಾಂಪಿಯನ್ ತಂಡ ಭಾರತವು 2024ರ ಜನವರಿ 20ರಂದು ಬ್ಲೋಮ್‌ಫಾಂಟೈನ್‌ನಲ್ಲಿ 2020ರ ವಿಜೇತ ಬಾಂಗ್ಲಾದೇಶದ ವಿರುದ್ಧ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿದೆ. ಆದರೆ ಆತಿಥೇಯ ದಕ್ಷಿಣ ಆಫ್ರಿಕಾ ಜನವರಿ 19ರಂದು ಟೂರ್ನಿಯ ಆರಂಭಿಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ.