ಬ್ರೇಕಿಂಗ್ : ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಳ್ಳುವವರ ಸಂಖ್ಯೆ ಹೆಚ್ಚಳ ಇಂದು 157 ಜನರಿಗೆ ತಗುಲಿದ ಕೊರೊನಾ ಸೋಂಕು

ಧಾರವಾಡ ಜಿಲ್ಲೆಯಲ್ಲಿ ಇದುವರೆಗೂ ಒಟ್ಟು ಸೋಂಕಿತರ ಸಂಖ್ಯೆ 6123 ಕ್ಕೆ ಏರಿಕೆಯಾಗಿದ್ದು ಇದರಲ್ಲಿ 3517 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.