ಧಾರವಾಡ ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ಅಟ್ಟಹಾಸ: ಇಂದು 269 ಹೊಸ ಪಾಸಿಟಿವ್ ಕೇಸ್ ಪತ್ತೆ

ಧಾರವಾಡ ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ಅಟ್ಟಹಾಸ: ಇಂದು 269 ಹೊಸ ಪಾಸಿಟಿವ್ ಕೇಸ್ ಪತ್ತೆ

ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದ್ದು,ಈ ಸೋಂಕಿನಿಂದ ಜನರು ಕಂಗಾಲಾಗಿದ್ದಾರೆ.ಜಿಲ್ಲೆಯಲ್ಲಿ ಇಂದು ಮತ್ತೆ ಹೊಸದಾಗಿ 269 ಕೋವಿಡ್ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, ಹೆಚ್ಚಿನ ಮಾಹಿತಿಯನ್ನು ಜಿಲ್ಲಾಡಳಿತದಿಂದ ನಿರೀಕ್ಷಿಸಲಾಗಿದೆ.