ಬ್ರೇಕಿಂಗ್: ಧಾರವಾಡದಲ್ಲಿ ಇಂದು 279 ಕೊರೊನಾ ಪಾಸಿಟಿವ್ ಕೇಸ್ ಪತ್ತೆ

ಬ್ರೇಕಿಂಗ್: ಧಾರವಾಡದಲ್ಲಿ ಇಂದು 279 ಕೊರೊನಾ ಪಾಸಿಟಿವ್ ಕೇಸ್ ಪತ್ತೆ

ಧಾರವಾಡ: ಜಿಲ್ಲೆಯಲ್ಲಿ ಡೆಡ್ಲಿ ಕೊರೊನಾ ಹಾವಳಿ ಮಿತಿ ಮೀರಿದೆ. ಇಂದು ಒಂದೇ ದಿನ ಹೊಸದಾಗಿ 279 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ 8131 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.