ಬ್ರೇಕಿಂಗ್ : ಧಾರವಾಡ ಜಿಲ್ಲೆಯಲ್ಲಿಂದು ಕೊರೊನಾದಿಂದ 296 ಮಂದಿ ಗುಣ : 279 ಹೊಸ ಕೊರೊನಾ ಕೇಸ್ ಪತ್ತೆ

ಬ್ರೇಕಿಂಗ್ : ಧಾರವಾಡ ಜಿಲ್ಲೆಯಲ್ಲಿಂದು 279 ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು ಇದೇ ಸೋಂಕಿನಿಂದ ಬಳಲುತ್ತಿದ್ದ 296 ಜನ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11314ಕ್ಕೆ ಏರಿಕೆಯಾಗಿದೆ.
ಇನ್ನೂ ಇದುವರೆಗೂ ಜಿಲ್ಲೆಯಲ್ಲಿ ಒಟ್ಟು 8677 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.