ಬ್ರೇಕಿಂಗ್: ರಾಜ್ಯದಲ್ಲಿ ಇಂದು 7,665 ಮಂದಿಗೆ ಪಾಸಿಟಿವ್, 139 ಸಾವು

ಬ್ರೇಕಿಂಗ್: ರಾಜ್ಯದಲ್ಲಿ ಇಂದು 7,665 ಮಂದಿಗೆ ಪಾಸಿಟಿವ್, 139 ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೌದ್ರಾವತಾರಕ್ಕೆ ಕಡಿವಾಣ ಬೀಳುತ್ತಿಲ್ಲ. ಒಂದೆಡೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಅದರ ಜತೆಗೆ ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ. ಇಂದು ಹೊಸದಾಗಿ 7,665 ಮಂದಿಗೆ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,40,948 ಕ್ಕೆ ಏರಿಕೆಯಾಗಿದೆ. 

ರಾಜ್ಯದಲ್ಲಿ ಇಂದು 139 ಮಂದಿ ಡೆಡ್ಲಿ ವೈರಸ್ ಗೆ ಬಲಿಯಾಗಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 4,201ಕ್ಕೆ ಏರಿಕೆಯಾಗಿದೆ.