ಇಂದು ಸಿದ್ದಗಂಗಾ ಶ್ರೀಗಳ 115 ನೇ ಜನ್ಮ ದಿನೋತ್ಸವ

ಇಂದು ಸಿದ್ದಗಂಗಾ ಶ್ರೀಗಳ 115 ನೇ ಜನ್ಮ ದಿನೋತ್ಸವ

ತುಮಕೂರು: ಸಿದ್ದಗಂಗಾ ಶ್ರೀಗಳ 115 ನೇ ಜನ್ಮ ದಿನೋತ್ಸವ ಇವತ್ತು. ಗಣ್ಯಾತಿ ಗಣ್ಯರೆಲ್ಲ ಈ ಒಂದು ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮನ್ನ ಉದ್ಘಾಟಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಯುವರಾಜ ರಾಹುಲ್ ಗಾಂಧಿ ಕೂಡ ಈ ಒಂದು ಸಂಭ್ರಮದಲ್ಲಿ ಭಾಗಿ ಆಗುತ್ತಿದ್ದಾರೆ. ಸಂಗೀತ ನಿರ್ದೇಶಕ ಹಂಸಲೇಖ ನೇತೃತ್ವದಲ್ಲಿ ಸಂಗೀತ ಕಾರ್ಯಕ್ರಮಗಳೂ ಆಯೋಜನೆ ಆಗಿವೆ.ಶ್ರೀಗಳ ಈ ಒಂದು ಸಂಭ್ರಮ ಅದ್ದೂರಿಯಾಗಿಯೇ ನಡೆಯುತ್ತಿದೆ.