ಬ್ರೇಕಿಂಗ್‌ : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದುರಂತ : 12ಕ್ಕೆ ಏರಿದ RCB ಫ್ಯಾನ್ಸ್‌ ಸಾವಿನ ಸಂಖ್ಯೆ

ಬ್ರೇಕಿಂಗ್‌ : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದುರಂತ : 12ಕ್ಕೆ ಏರಿದ RCB ಫ್ಯಾನ್ಸ್‌ ಸಾವಿನ ಸಂಖ್ಯೆ

ಬೆಂಗಳೂರು : RCB ವಿಜಯೋತ್ಸವಕ್ಕೂ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಘೋರ ದುರಂತ ಸಂಭವಿಸಿದೆ. ಸ್ಟೇಡಿಯಂ ಒಳಗೆ ಪ್ರವೇಶಿಸಲು ಲಕ್ಷಾಂತರ ಅಭಿಮಾನಿಗಳು ಒಂದೇ ಬಾರಿಗೆ ಆಗಮಿಸಿದ್ದಾರೆ. ಲಕ್ಷ, ಲಕ್ಷ ಆಭಿಮಾನಿಗಳ ಮಧ್ಯೆ ನೂಕುನುಗ್ಗಲು ನಡೆದಿದ್ದು, ಕಾಲ್ತುಳಿತಕ್ಕೆ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.