BREAKING: ತ್ರಿಪುರಾ ಮುಖ್ಯಮಂತ್ರಿ ಬಿಪ್ಲವ್‌ಕುಮಾರ್ ರಾಜೀನಾಮೆ

BREAKING: ತ್ರಿಪುರಾ ಮುಖ್ಯಮಂತ್ರಿ ಬಿಪ್ಲವ್‌ಕುಮಾರ್ ರಾಜೀನಾಮೆ

ಅಗರ್ತಲ: ತ್ರಿಪುರಾ ಮುಖ್ಯಮಂತ್ರಿ ಸ್ಥಾನಕ್ಕೆ ಬಿಪ್ಲಬ್ ಕುಮಾರ್ ದೇವ್ ಅವರು ರಾಜೀನಾಮೆ‌ ನೀಡಿದ್ದಾರೆ. 

ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಬಿಪ್ಲಬ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿ‍ದೆ‌. ಸದ್ಯದರಲ್ಲೇ ಶಾಸಕಾಂಗ ಪಕ್ಷವು ಸಿಎಂ ಹುದ್ದೆಗೆ ಮತ್ತೊಬ್ಬರನ್ನು ಆಯ್ಕೆ ಮಾಡಲಿದೆ. ಈಗಾಗಲೇ ಬಿಪ್ಲಬ್ ಕುಮಾರ್ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ.