ಮಹಾ’ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಮಹಾ’ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ

ಮಹಾ’ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಮಹಾ’ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ

ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದಾರೆ. ಫೇಸ್ ಬುಕ್ ಲೈವ್ ಮೂಲಕ ಜನರನ್ನು ಉದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇಂದು ಸಂಪುಟ ಸಭೆ ನಡೆಸಿದ ಸಿಎಂ ಎಲ್ಲಾ ಮಂತ್ರಿಗಳಿಗೆ ಧನ್ಯವಾದ ತಿಳಿಸಿದ್ದರು.