BREAKING: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವಗೊಂಡ ಹಿನ್ನೆಲೆ ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯಕರ್ತರ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡುವಾಗ ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.