ಭಾರತದ ಉಪರಾಷ್ಟ್ರಪತಿ ಹುದ್ದೆಗೆ ಎನ್ ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಆಯ್ಕೆ

ಭಾರತದ ಉಪರಾಷ್ಟ್ರಪತಿ ಹುದ್ದೆಗೆ ಎನ್ ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಆಯ್ಕೆ

ಆ. 6 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಮೈತ್ರಿಕೂಟವು ಇಂದು ತನ್ನ ಅಧಿಕೃತ ಅಭ್ಯರ್ಥಿಯನ್ನಾಗಿ ಜಗದೀಪ್ ಧನಕರ್ ಅವರನ್ನು ಆಯ್ಕೆ ಮಾಡಿದೆ.