ಮಹಿಳಾ ಟಿ20 ವಿಶ್ವಕಪ್ - ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ಮಹಿಳಾ ಟಿ20 ವಿಶ್ವಕಪ್ - ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ದುಬೈ: ಮಹಿಳಾ ಟಿ20 ವಿಶ್ವಕಪ್ ಭಾಗವಾಗಿ ಇಂದು ನಡೆದ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ 6 ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ.