ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ : ಫೈನಲ್ಸ್ ಪ್ರವೇಶಿಸಿದ ನೀರಜ್ ಚೋಪ್ರಾ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ : ಫೈನಲ್ಸ್ ಪ್ರವೇಶಿಸಿದ ನೀರಜ್ ಚೋಪ್ರಾ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2022ರ ಪುರುಷರ ಜಾವೆಲಿನ್ ಥ್ರೋ ವಿಭಾಗದಲ್ಲಿ ಭಾರತದ ನೀರಜ್ ಚೋಪ್ರಾ ಫೈನಲ್ ಗೆ ಎಂಟ್ರಿ ಕೊಟ್ಟಿದ್ದಾರೆ. 

24 ವರ್ಷ ವಯಸ್ಸಿನ ನೀರಜ್ 88.39 ಮೀಟರ್ ಗಳ ಅತ್ಯುತ್ತಮ ಎಸೆತದೊಂದಿಗೆ ಫೈನಲ್ ಸುತ್ತಿಗೆ ಆಯ್ಕೆಯಾಗಿದ್ದಾರೆ. ಇನ್ನು ಅಮೆರಿಕಾದ ಓರೆಗಾನ್ ನಲ್ಲಿ ನಡೆಯುತ್ತಿರುವ ಪಂದ್ಯದ ಫೈನಲ್ಸ್ ಭಾನುವಾರ ಬೆಳಿಗ್ಗೆ ನಡೆಯಲಿದೆ. ಒಲಿಂಪಿಕ್ ನಲ್ಲಿ ಚಿನ್ನದ ಹುಡುಗನಾಗಿ ಮಿಂಚಿದ ನೀರಜ್ ಚೋಪ್ರಾ ಈ ಪಂದ್ಯದಲ್ಲಿ ಗೆದ್ದು ದೇಶಕ್ಕೆ ಕೀರ್ತಿ ತರಲೇಂದು ಹಾರೈಸೋಣ.