ಮೃತ ಪಾಲಿಕೆ ಸಿಬ್ಬಂದಿಗೆ ಪರಿಹಾರ ವಿತರಣೆ ಆಗ್ರಹ

ಮೃತ ಪಾಲಿಕೆ ಸಿಬ್ಬಂದಿಗೆ ಪರಿಹಾರ ವಿತರಣೆ ಆಗ್ರಹ

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ವಲಯ ನಂ.09ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹನುಮಂತ ಬೆನಕನಹಳ್ಳಿಯವರು ಮೃತಪಟ್ಟಿದ್ದು,ಈ ಹಿನ್ನೆಲೆಯಲ್ಲಿ ಮೃತರ ಕುಟುಂಬಕ್ಕೆ ಸರ್ಕಾರದ ಆದೇಶದಂತೆ 30 ಲಕ್ಷ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ಹು-ಧಾ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ಹು-ಧಾ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.